Health Dept Jobs 2025: ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ
Oct. 17, 2025, 3:08 p.m.ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಕೀಯ ಅಧಿಕಾರಿ ಮತ್ತು ನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 23 ಹುದ್ದೆಗಳಿದ್ದು, ಉಡುಪಿಯಲ್ಲಿ ಸರ್ಕಾರಿ ಉದ್ಯೋಗ ಅರಸುತ್ತಿರುವವರಿಗೆ ಉತ್ತಮ ಅವಕಾಶ. ಆಸಕ್ತರು ಅಕ್ಟೋಬರ್ 16 ರೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿ.








