TOP AD

India vs Australia: ಸ್ಟಾರ್ ಬ್ಯಾಟರ್ ಔಟ್: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI

India:

Font size:

India's probable playing XI vs Australia 1st ODI: ಟೀಮ್ ಇಂಡಿಯಾದ ಆಸ್ಟ್ರೇಲಿಯಾ ಪ್ರವಾಸದ ವಿಶೇಷವೆಂದರೆ ಶುಭ್ಮನ್ ಗಿಲ್ ಮೊದಲ ಬಾರಿಗೆ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಅಲ್ಲದೆ, ಬಹಳ ಸಮಯದ ನಂತರ, ರೋಹಿತ್ ಶರ್ಮಾ ಒಬ್ಬ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ. ಪರ್ತ್ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಪ್ರಸ್ತುತ ನಾಯಕ ಗಿಲ್ ಇನ್ನಿಂಗ್ಸ್ ಅನ್ನು ತೆರೆಯಲಿದ್ದಾರೆ.

ಟೀಮ್ ಇಂಡಿಯಾದ ಆಸ್ಟ್ರೇಲಿಯಾ ಪ್ರವಾಸದ ವಿಶೇಷವೆಂದರೆ ಶುಭ್​ಮನ್ ಗಿಲ್ ಮೊದಲ ಬಾರಿಗೆ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಅಲ್ಲದೆ, ಬಹಳ ಸಮಯದ ನಂತರ, ರೋಹಿತ್ ಶರ್ಮಾ ಒಬ್ಬ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ. ಪರ್ತ್ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಬಗ್ಗೆ ಮಾತನಾಡಿದರೆ, ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ಪ್ರಸ್ತುತ ನಾಯಕ ಗಿಲ್ ಇನ್ನಿಂಗ್ಸ್ ಅನ್ನು ತೆರೆಯಲಿದ್ದಾರೆ. ಇದು ಸಂಭವಿಸಿದಲ್ಲಿ, ಯಶಸ್ವಿ ಜೈಸ್ವಾಲ್ ಹೊರಗುಳಿಯಬೇಕಾಗುತ್ತದೆ ಎಂಬುದು ಖಚಿತ. ಜೈಸ್ವಾಲ್ ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಎರಡನೇ ಪಂದ್ಯದಲ್ಲಿ ಶತಕ ಸಿಡಿಸಿದ್ದರು.

Comments

Leave a Comment

Prev Post ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಹಂದಿ ಜ್ವರ; ಈ ಲಕ್ಷಣಗಳನ್ನು ನಿರ್ಲಕ್ಷ್ಯಿಸಬೇಡಿ!
Next Post ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತಿದೆ ಕೇರಳದ ಸುಸಜ್ಜಿತ ಹವಾನಿಯಂತ್ರಿತ ಈ ಸರ್ಕಾರಿ ಶಾಲೆ

ಆನೆಕಲ್​ನಲ್ಲಿ ನಿರ್ಮಾಣವಾಗಲಿದೆ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ; ಸಚಿವ ಸಂಪುಟದ ಮಹತ್ವದ ನಿರ್ಧಾರ

ಆನೇಕಲ್ ತಾಲ್ಲೂಕಿನಲ್ಲಿ ₹2,350 ಕೋಟಿ ವೆಚ್ಚದಲ್ಲಿ 80,000 ಆಸನ ಸಾಮರ್ಥ್ಯದ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಚಿವ ಸಂಪುಟ ತಾತ್ವಿಕ ಅನುಮೋದನೆ ನೀಡಿದೆ. ಆರ್​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದ ನಂತರ ಬೆಂಗಳೂರಿನ ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣದ ಸಾಮರ್ಥ್ಯದ ಬಗ್ಗೆ ಪ್ರಶ್ನೆಗಳು ಮೂಡಿದ್ದವು. ಈಗ ಆನೆಕಲ್​ನಲ್ಲಿ ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ರಾಜ್ಯದ ಮೂರನೇ ಅಂತಾರಾಷ್ಟ್ರೀಯ ಕ್ರೀಡಾಂಗಣವಾಗಲಿದೆ.

Read all News
AD 5